Bible Versions
Bible Books

1 Kings 7:21 (KJV) King James Version

Versions

KNV   ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
ERVKN   ಹೀರಾಮನು ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us