Bible Versions
Bible Books

1 Kings 7:29 (KJV) King James Version

Versions

KNV   ಹಲಿಗೆಗಳ ನಡುವೆ ಇರುವ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
ERVKN   ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us