Bible Versions
Bible Books

1 Kings 7:32 (KJV) King James Version

Versions

KNV   ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು; ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು; ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.
ERVKN   ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೇ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us