Bible Versions
Bible Books

1 Kings 7:35 (KJV) King James Version

Versions

KNV   ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
ERVKN   ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us