Bible Versions
Bible Books

1 Kings 7:45 (KJV) King James Version

Versions

KNV   ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
ERVKN   ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us