Bible Versions
Bible Books

1 Kings 7:6 (KJV) King James Version

Versions

KNV   ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
ERVKN   ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತೈದು ಅಡಿ ಮತ್ತು ಅಗಲ ನಲವತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us