Bible Versions
Bible Books

1 Kings 7:7 (KJV) King James Version

Versions

KNV   ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಪಾರ್ಶ್ವದಿಂದ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
ERVKN   ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us