Versions
KNV ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.
ERVKN ಸೊಲೊಮೋನನು ವಾಸಿಸುತ್ತಿದ್ದ ಮನೆಯು “ನ್ಯಾಯಮಂದಿರ”ದ ಒಳಗಿನ ಪ್ರಾಕಾರದಲ್ಲಿತ್ತು. ಈ ಮನೆಯನ್ನು “ನ್ಯಾಯಮಂದಿರ”ದಂತೆಯೇ ಕಟ್ಟಿಸಿದನು. ಇದಲ್ಲದೆ ಅವನು ಈಜಿಪ್ಟಿನ ರಾಜನ ಮಗಳಾದ ತನ್ನ ಹೆಂಡತಿಗೂ ಇದೇ ರೀತಿಯ ಮನೆಯನ್ನು ಕಟ್ಟಿಸಿದನು.