Bible Versions
Bible Books

1 Kings 8:47 (KJV) King James Version

Versions

KNV   ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ERVKN   ದೂರದೇಶಗಳಲ್ಲಿ ನಿನ್ನ ಜನರು ತಮಗೆ ಸಂಭವಿಸಿದ್ದನ್ನು ಆಲೋಚಿಸುತ್ತಾರೆ. ಅವರು ತಮ್ಮ ಪಾಪಗಳಿಗಾಗಿ ಕ್ಷಮೆಯನ್ನು ಕೋರಿ, ನಿನ್ನಲ್ಲಿ ಪ್ರಾರ್ಥಿಸುತ್ತಾರೆ. ಅವರು, ‘ನಾವು ಪಾಪಮಾಡಿ ದ್ರೋಹಿಗಳಾಗಿದ್ದೇವೆ’ ಎಂದು ಹೇಳುತ್ತಾರೆ.
IRVKN   ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಆಲಯದ ಕಡೆಗೂ ತಿರುಗಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us