Versions
KNV ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ERVKN ಅವರು ಆ ದೂರದ ದೇಶದಲ್ಲಿರುತ್ತಾರೆ. ಆದರೆ ಅವರು ತಮ್ಮ ಪೂರ್ವಿಕರಿಗೆ ನೀನು ದಯಪಾಲಿಸಿದ ಈ ದೇಶದ ಕಡೆಗೂ ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೂ ನಿನ್ನ ಗೌರವಕ್ಕಾಗಿ ನಾನು ನಿರ್ಮಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಿಗಳಾದೆವು ಎಂದು ಒಪ್ಪಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿನ್ನಲ್ಲಿ ಪ್ರಾರ್ಥಿಸುವುದಾದರೆ,
IRVKN ‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,