Bible Versions
Bible Books

1 Kings 8:58 (KJV) King James Version

Versions

KNV   ನಮ್ಮ ದೇವರಾದ ಕರ್ತನು ನಮ್ಮನ್ನು ಕೈ ಬಿಡದೆ, ನಮ್ಮನ್ನು ವಿಸರ್ಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದನೋ ಹಾಗೆಯೇ ನಮ್ಮ ಸಂಗಡ ಇರಲಿ.
ERVKN   ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ.
IRVKN   ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us