Bible Versions
Bible Books

1 Kings 8:7 (KJV) King James Version

Versions

KNV   ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು.
ERVKN   ಕೆರೂಬಿಗಳ ರೆಕ್ಕೆಗಳು ಪವಿತ್ರ ಪೆಟ್ಟಿಗೆಯ ಮೇಲೆಲ್ಲಾ ಹರಡಿಕೊಂಡಿದ್ದವು. ಅವು ಪವಿತ್ರ ಪೆಟ್ಟಿಗೆಯನ್ನು ಮತ್ತು ಅದನ್ನು ಹೊರುವ ಕೋಲುಗಳನ್ನು ಮುಚ್ಚಿದವು.
IRVKN   ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us