Bible Versions
Bible Books

1 Kings 9:23 (KJV) King James Version

Versions

KNV   ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
ERVKN   ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು.
IRVKN   ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us