Bible Versions
Bible Books

1 Kings 9:7 (KJV) King James Version

Versions

KNV   ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ERVKN   This verse may not be a part of this translation
IRVKN   ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us