Bible Versions
Bible Books

1 Peter 2:9 (KJV) King James Version

Versions

KNV   ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ERVKN   ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.
IRVKN   § ಯೆಶಾ 42:16; ಅ. ಕೃ. 26:18: ನಿಮ್ಮನ್ನು ಕತ್ತಲೆಯೊಳಗಿನಿಂದ * ಕೀರ್ತ 36:9: ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ಧರ್ಮೋ 10:15: ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ವಿಮೋ 19:6; ಪ್ರಕ 1:6; 5:10: ರಾಜವಂಶಸ್ಥರಾದ § ಯೆಶಾ 61:6; 66:21: ಯಾಜಕರೂ, * ಧರ್ಮೋ 7:6: ಪರಿಶುದ್ಧ ಜನಾಂಗವೂ, ವಿಮೋ 19:5, 6; ಯೆಶಾ 43:21; ಮಲಾ. 3:17; ತೀತ. 2:14: ದೇವರ ಸ್ವಕೀಯ ಜನರೂ ಆಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us