Bible Versions
Bible Books

1 Samuel 10:14 (KJV) King James Version

Versions

KNV   ಆಗ ಸೌಲನ ಚಿಕ್ಕಪ್ಪನು--ನೀವು ಎಲ್ಲಿ ಹೋದಿರಿ ಎಂದು ಅವನನ್ನೂ ಅವನ ಸೇವಕನನ್ನೂ ಕೇಳಿದನು. ಅದಕ್ಕವನು--ಕತ್ತೆ ಗಳನ್ನು ಹುಡುಕುವದಕ್ಕೆ; ಅವುಗಳು ಕಾಣದೆ ಹೋದ ದರಿಂದ ಸಮುವೇಲನ ಬಳಿಗೆ ಹೋದೆವು ಅಂದನು.
ERVKN   ಸೌಲನ ಚಿಕ್ಕಪ್ಪನು ಸೌಲನನ್ನು ಮತ್ತು ಅವನ ಸೇವಕನನ್ನು, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಸೌಲನು ಅವನಿಗೆ, “ನಾವು ಕತ್ತೆಗಳನ್ನು ಹುಡುಕುತ್ತಿದ್ದೆವು. ನಾವು ಅವುಗಳನ್ನು ಕಂಡುಕೊಳ್ಳಲಾರದೆ ಹೋದಾಗ ಸಮುವೇಲನನ್ನು ನೋಡಲು ಹೋದೆವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us