Bible Versions
Bible Books

1 Samuel 10:22 (KJV) King James Version

Versions

KNV   ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
ERVKN   ಆಗ ಅವರು ಯೆಹೋವನನ್ನು, “ಸೌಲನು ಇಲ್ಲಿಗೆ ಬರುವನೋ?” ಎಂದು ಕೇಳಿದರು. ಯೆಹೋವನು, “ಸೌಲನು ಸರಕುಗಳ ಹಿಂದೆ ಅಡಗಿಕೊಂಡಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us