Bible Versions
Bible Books

1 Samuel 10:24 (KJV) King James Version

Versions

KNV   ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
ERVKN   ಸಮುವೇಲನು ಜನರೆಲ್ಲರಿಗೆ, “ಯೆಹೋವನು ಆರಿಸಿಕೊಂಡಿರುವ ಮನುಷ್ಯನನ್ನು ನೋಡಿದಿರಾ! ಸರ್ವಜನರಲ್ಲಿಯೂ ಸೌಲನಂತಹ ಮನುಷ್ಯನು ಇನ್ನೊಬ್ಬನಿಲ್ಲ!” ಎಂದು ಹೇಳಿದನು. ಆಗ ಜನರೆಲ್ಲ, “ರಾಜನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us