Bible Versions
Bible Books

1 Samuel 12:1 (KJV) King James Version

Versions

KNV   ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
ERVKN   ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.
IRVKN   {ಸಮುವೇಲನ ಬೀಳ್ಕೊಡುಗೆಯ ಭಾಷಣ} PS ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us