Versions
KNV ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
ERVKN ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದುದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು” ಎಂದನು.