Bible Versions
Bible Books

1 Samuel 13:18 (KJV) King James Version

Versions

KNV   ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್‌ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
ERVKN   ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್‌ಹೋರೋನಿನ ಕಡೆಗೆ ಹೊರಟಿತು. ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us