Versions
KNV ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
ERVKN ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.