Bible Versions
Bible Books

1 Samuel 14:22 (KJV) King James Version

Versions

KNV   ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್‌ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
ERVKN   ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದುದರಿಂದ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us