Versions
KNV ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
ERVKN ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.