Bible Versions
Bible Books

1 Samuel 14:3 (KJV) King James Version

Versions

KNV   ಆಗ ಏಲಿಯ ಮಗನಾಗಿರುವ ಫೀನೆ ಹಾಸನ ಮಗನಾದ ಈಕಾಬೋದನ ಸಹೋದರನಾದ ಅಹೀಟೂಬನ ಮಗನಾದ ಅಹೀಯನು ಶೀಲೋವಿ ನಲ್ಲಿ ಎಫೋದನ್ನು ಧರಿಸಿಕೊಂಡು ಕರ್ತನ ಯಾಜಕ ನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.
ERVKN   ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us