Versions
KNV ಆಗ ಅವರು ಸೌಲನಿಗೆ--ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವದರಿಂದ ಕರ್ತನಿಗೆ ವಿರೋಧವಾಗಿ ಪಾಪ ಮಾಡುತ್ತಾರೆಂದು ತಿಳಿಸಿದರು. ಅದಕ್ಕವನು--ನೀವು ದ್ರೋಹ ಮಾಡಿ ದಿರಿ; ಈಗ ಒಂದು ದೊಡ್ಡಕಲ್ಲನ್ನು ನನ್ನ ಬಳಿಗೆ ಹೊರ ಳಿಸಿ ಬಿಡಿರಿ ಅಂದನು.
ERVKN ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ