Bible Versions
Bible Books

1 Samuel 14:44 (KJV) King James Version

Versions

KNV   ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
ERVKN   ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us