Versions
KNV ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
ERVKN ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.