Bible Versions
Bible Books

1 Samuel 15:6 (KJV) King James Version

Versions

KNV   ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
ERVKN   ಸೌಲನು ಕೇನ್ಯದ ಜನರಿಗೆ, “ಅಮಾಲೇಕ್ಯರನ್ನು ತ್ಯಜಿಸಿ ಹೊರಗೆ ಹೋಗಿ ಆಗ ನಿಮ್ಮನ್ನು ಅಮಾಲೇಕ್ಯರೊಂದಿಗೆ ನಾಶಗೊಳಿಸುವುದಿಲ್ಲ. ಇಸ್ರೇಲರು ಈಜಿಪ್ಟಿನಿಂದ ಹೊರ ಬಂದಾಗ ನೀವು ಅವರಿಗೆ ಅನುಕಂಪ ತೋರಿದ್ದೀರಿ” ಎಂದು ಹೇಳಿದನು. ಆದ್ದರಿಂದ ಕೇನ್ಯರು ಅಮಾಲೇಕ್ಯರನ್ನು ಬಿಟ್ಟುಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us