Versions
KNV ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
ERVKN ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.