Bible Versions
Bible Books

1 Samuel 17:40 (KJV) King James Version

Versions

KNV   ತನ್ನ ಕೋಲನ್ನು ತನ್ನ ಕೈಯಲ್ಲಿ ಹಿಡಿದು ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆರಿಸಿಕೊಂಡು ಅವು ಗಳನ್ನು ತನಗಿರುವ ಕುರುಬರ ಚೀಲದಲ್ಲಿ ಹಾಕಿ ಕವಣೆ ಯನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನ ಬಳಿಗೆ ಹೋದನು.
ERVKN   ದಾವೀದನು ತನ್ನ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಕಣಿವೆಯಲ್ಲಿ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು ಅವುಗಳನ್ನು ಕುರಿಕಾಯಲು ಬಳಸುವ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ಕೈಯಲ್ಲಿ ಹಿಡಿದುಕೊಂಡನು. ನಂತರ ಗೊಲ್ಯಾತನನ್ನು ಎದುರಿಸಲು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us