Versions
KNV ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
ERVKN ಸೌಲನ ಮಗಳಾದ ಮೇರಬಳಿಗೆ ದಾವೀದನನ್ನು ಮದುವೆಯಾಗುವ ಕಾಲ ಬಂದಾಗ, ಸೌಲನು ಅವಳನ್ನು ಮೆಹೋಲದ ಅದ್ರೀಯೇಲನಿಗೆ ಮದುವೆ ಮಾಡಿಕೊಟ್ಟನು.
IRVKN ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು. PEPS