Bible Versions
Bible Books

1 Samuel 18:21 (KJV) King James Version

Versions

KNV   ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಹೊತ್ತು ಅಳಿಯನಾಗು ಅಂದನು.
ERVKN   ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us