Bible Versions
Bible Books

1 Samuel 18:5 (KJV) King James Version

Versions

KNV   ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.
ERVKN   ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us