Versions
KNV ಹೀಗೆಯೇ ದಾವೀದನು ತಪ್ಪಿಸಿಕೊಂಡು ಓಡಿ ಹೋಗಿ ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುವೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.
ERVKN ದಾವೀದನು ತಪ್ಪಿಸಿಕೊಂಡು ರಾಮದಲ್ಲಿದ್ದ ಸಮುವೇಲನ ಹತ್ತಿರಕ್ಕೆ ಓಡಿಹೋದನು. ಸೌಲನು ತನಗೆ ಮಾಡಿದ್ದನ್ನೆಲ್ಲ ದಾವೀದನು ಸಮುವೇಲನಿಗೆ ಹೇಳಿದನು. ನಂತರ ದಾವೀದನು ಮತ್ತು ಸಮುವೇಲನು ಪ್ರವಾದಿಗಳಿದ್ದ ಪಾಳೆಯಕ್ಕೆ ಹೋದರು. ದಾವೀದನು ಅಲ್ಲಿ ನೆಲೆಸಿದನು.