Versions
KNV ಆಗ ಸೌಲನು ತಾನೇ ರಾಮಕ್ಕೆ ಹೋದನು; ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದುಸಮುವೇಲನು ದಾವೀದನು ಎಲ್ಲಿದ್ದಾರೆ ಎಂದು ಕೇಳಿ ದನು. ಆಗ ಒಬ್ಬನು--ಇಗೋ, ಅವರು ರಾಮದ ನಯೋತಿನಲ್ಲಿದ್ದಾರೆ ಅಂದನು.
ERVKN ಕಡೆಯದಾಗಿ ಸೌಲನೇ ರಾಮಕ್ಕೆ ಹೋದನು. ಸೇಕೂವಿನಲ್ಲಿ ಕಣದ ಬಳಿ ಇರುವ ದೊಡ್ಡ ಬಾವಿಯ ಸಮೀಪಕ್ಕೆ ಅವನು ಬಂದು, “ಸಮುವೇಲ ಮತ್ತು ದಾವೀದ ಎಲ್ಲಿದ್ದಾರೆ?” ಎಂದು ಕೇಳಿದನು. ಜನರು, “ರಾಮದ ಹತ್ತಿರವಿರುವ ಪಾಳೆಯದಲ್ಲಿದ್ದಾರೆ” ಎಂದು ಉತ್ತರಕೊಟ್ಟರು.