Bible Versions
Bible Books

1 Samuel 20:36 (KJV) King James Version

Versions

KNV   ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.
ERVKN   ಯೋನಾತಾನನು ಬಾಲಕನಿಗೆ, “ನಾನು ಪ್ರಯೋಗಿಸುವ ಬಾಣಗಳನ್ನು ಹುಡುಕಲು ಹೋಗು” ಎಂದು ಹೇಳಿದನು. ಬಾಲಕನು ಓಡಲು ಆರಂಭಿಸಿದನು, ಯೋನಾತಾನನು ಬಾಲಕನ ಆಚೆಗೆ ಬಾಣಗಳನ್ನು ಪ್ರಯೋಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us