Versions
KNV ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
ERVKN ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.