Bible Versions
Bible Books

1 Samuel 21:7 (KJV) King James Version

Versions

KNV   ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
ERVKN   ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದುದರಿಂದ ಯಾಜಕನು ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ರೊಟ್ಟಿಯನ್ನು ಪ್ರತಿದಿನವೂ ಹೊರ ತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಸ್ಥಳದಲ್ಲಿ ಇಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us