Bible Versions
Bible Books

1 Samuel 23:14 (KJV) King James Version

Versions

KNV   ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
ERVKN   ದಾವೀದನು ಜೀಫ್ ಅರಣ್ಯದಲ್ಲಿರುವ ಬೆಟ್ಟಪ್ರದೇಶವಾದ ಆಶ್ರಯಗಿರಿಗಳಲ್ಲಿ ಅಡಗಿಕೊಂಡಿದ್ದನು. ಸೌಲನು ಪ್ರತಿದಿನವೂ ದಾವೀದನಿಗಾಗಿ ಹುಡುಕುತ್ತಿದ್ದನು, ಆದರೆ ದಾವೀದನನ್ನು ಹಿಡಿಯಲು ಯೆಹೋವನು ಸೌಲನಿಗೆ ಅವಕಾಶ ಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us