Versions
KNV ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
ERVKN ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.