Bible Versions
Bible Books

1 Samuel 23:4 (KJV) King James Version

Versions

KNV   ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ERVKN   ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us