Versions
KNV ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.
ERVKN ಹೀಗೆ ದಾವೀದನು ಮತ್ತು ಅವನ ಜನರು ಕೆಯೀಲಾಕ್ಕೆ ಹೋದರು. ದಾವೀದನ ಜನರು ಫಿಲಿಷ್ಟಿಯರೊಡನೆ ಹೋರಾಡಿ ಅವರನ್ನು ಸೋಲಿಸಿ ಅವರ ಹಸುಗಳನ್ನು ವಶಪಡಿಸಿಕೊಂಡರು. ದಾವೀದನು ಈ ರೀತಿಯಲ್ಲಿ ಕೆಯೀಲಾದ ಜನರನ್ನು ರಕ್ಷಿಸಿದನು.