Versions
KNV ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ERVKN ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.