Bible Versions
Bible Books

1 Samuel 25:28 (KJV) King James Version

Versions

KNV   ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
ERVKN   ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us