Bible Versions
Bible Books

1 Samuel 25:35 (KJV) King James Version

Versions

KNV   ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
ERVKN   ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us