Versions
KNV ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
ERVKN ಅಬೀಗೈಲಳು ಸಾಷ್ಟಾಂಗ ನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.