Bible Versions
Bible Books

1 Samuel 25:8 (KJV) King James Version

Versions

KNV   ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
ERVKN   ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us