Bible Versions
Bible Books

1 Samuel 26:17 (KJV) King James Version

Versions

KNV   ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
ERVKN   ದಾವೀದನ ಧ್ವನಿಯು ಸೌಲನಿಗೆ ತಿಳಿಯಿತು. ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ದಾವೀದನು, “ಹೌದು, ನನ್ನ ಒಡೆಯನಾದ ರಾಜನೇ, ಇದು ನನ್ನ ಧ್ವನಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us