Versions
KNV ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.
ERVKN ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು.